ಶ್ರೀ ಕ್ಷೇತ್ರ ಧರ್ಮಸ್ಥಳ ಸಂಚಾರಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ ನಾರಾಯಣ ಪ್ರಭು ನಿಧನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಚಾರಿ ಆಸ್ಪತ್ರೆಯಲ್ಲಿ ಬಹುಕಾಲ ವೈದ್ಯರಾಗಿ ಸೇವೆ ಸಲ್ಲಿಸಿ ಸಂಚಾರಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ ನಾರಾಯಣ ಪ್ರಭು ಅಸೌಖ್ಯದಿಂದ ನಿಧನರಾದರು.
ಮೃತರು ಬಂಧು ವರ್ಗದವರನ್ನು, ಮಿತ್ರರನ್ನು ಅಭಿಮಾನಿಗಳನ್ನು ಅಗಲಿದ್ದಾರೆ.
ಧರ್ಮಸ್ಥಳ ಸಂಧ್ಯಾ ಕ್ಲೀನಿಕ್ ಮಾಲಕರಾಗಿರುವ ಇವರಿಗೆ ಇಬ್ಬರು ಮಕ್ಕಳು. ಓರ್ವೆ ವೈದ್ಯೇ ವೃತ್ತಿಯನ್ನು ಮಾಡುತ್ತಿದ್ದಾರೆ