ಮದ್ದಡ್ಕ: ಓಮಿನಿ ಕಾರು- ಬೈಕ್ ನಡುವೆ ಅಪಘಾತ: ಬೈಕ್ ಸವಾರ ತೀವ್ರ ಗಂಭೀರ
ಮದ್ದಡ್ಕ: ಗುರುವಾಯನಕೆರೆಯಿಂದ ಮದ್ದಡ್ಕ ಸಾಗುವ ವರಕ್ಕಬೆ ಎಂಬಲ್ಲಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಓಮಿನಿ ಕಾರು ರೋಂಗ್ ಸೈಡಿಂದ ಬಂದ ಪರಿಣಾಮ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಓಮಿನಿ ಕಾರು ಚಾಲಕ ಕುಡಿದ ಮತ್ತಿನಲ್ಲಿದ್ದ ಎನ್ನಲಾಗಿದೆ