• September 21, 2024

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

ಬೆಳ್ತಂಗಡಿ: ಎಸ್ ಡಿಪಿಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ.

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ ಭಟ್ ಕೂಡ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!