ಬೆಳ್ತಂಗಡಿ: ಕೆಪಿಸಿಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆಯಾಗಿದ್ದು, ಎ.ಐಸಿಸಿ ರಣದೀಪ್ ಸಿಂಗ್ ಸುರ್ಜೇವಾಲ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ