ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ಮೃತದೇಹ ಪತ್ತೆ ಅಪಘಾತ ಕ್ರೈಂ ಜಿಲ್ಲೆ ಸ್ಥಳೀಯ admin April 24, 2023 0 379 1 minute read ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಂಡಾಗ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಷ್ಟೆ