ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣೆ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ‘ಗ್ಯಾಸ್ ಸಿಲಿಂಡರ್’ ಚುನಾವಣೆ ಚಿಹ್ನೆ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಅಕ್ಬರ್ ಬೆಳ್ತಂಗಡಿ ಅವರಿಗೆ ಚುನಾವಣೆ ಚಿಹ್ನೆ ನೀಡಲಾಗಿದೆ.
ಕ್ರಮ ಸಂಖ್ಯೆ 5ರಲ್ಲಿ ಗ್ಯಾಸ್ ಸಿಲಿಂಡರ್ ಚಿಹ್ನೆಯನ್ನಾಗಿ ನೀಡಲಾಗಿದೆ.
ಚುನಾವಣಾ ಆಯೋಗವು ಅಕ್ಬರ್ ಬೆಳ್ತಂಗಡಿ ಅವರಿಗೆ ಗ್ಯಾಸ್ ಸಿಲಿಂಡರ್ ಚಿಹ್ನೆ ಅಂತಿಮಗೊಳಿಸಿದೆ. ಬೆಳ್ತಂಗಡಿ ಮಿನಿ ವಿಧಾನಸೌಧ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಂತಿಮವಾಗಿ ಚಿಹ್ನೆ ನಿಗದಿ ಮಾಡಲಾಗಿದೆ.