ಪಾರೆಂಕಿ ಗ್ರಾಮದಲ್ಲಿ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ
ಪಾರೆಂಕಿ ಗ್ರಾಮದ ವಿವಿಧ ಕಡೆಗಳಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಂಡರು.
ಈ ಸಂದರ್ಭದಲ್ಲಿ ದೋಟ ಕೊರಗಜ್ಜ ದೈವದ ಸಾನಿಧ್ಯಕ್ಕೆ ಭೇಟಿ ನೀಡಿ ಕೊರಗಜ್ಜ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.