• September 12, 2024

ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಚುನಾವಣಾ ಪ್ರಚಾರ ಆರಂಭ:ಅಂಕತಡ್ಕ ಕೊರಗಜ್ಜ ಸನ್ನಿಧಿಯಲ್ಲಿ ಪ್ರಾರ್ಥನೆ

 ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಚುನಾವಣಾ ಪ್ರಚಾರ ಆರಂಭ:ಅಂಕತಡ್ಕ ಕೊರಗಜ್ಜ ಸನ್ನಿಧಿಯಲ್ಲಿ ಪ್ರಾರ್ಥನೆ

ಸುಳ್ಯ: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರ ಅಭ್ಯರ್ಥಿ ಸುಂದರ ಮೇರ ರವರು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಿದರು.

ಬೆಳಗ್ಗೆ ಅಂಕತಡ್ಕ ಸ್ವಾಮಿ ಕೊರಗಜ್ಜ ದೈವಸ್ಥಾನ ಭೇಟಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಶೋಕ್ ಕೊಂಚಾಡಿ , ವಸಂತ್ , ಅಭಿಷೇಕ್ ಸುಳ್ಯ, ಸುಂದರ್ ನಿಡುಬೈಲ್, ರಾಮ್ ದಾಸ್ ಮೊದಲಾದವರು ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!