• June 16, 2024

ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಯವರಿಗೆ ಶುಭಕೋರಿದ ರಕ್ಷಿತ್ ಶಿವರಾಂ

 ಬೆಳ್ತಂಗಡಿ  ಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಯವರಿಗೆ ಶುಭಕೋರಿದ  ರಕ್ಷಿತ್ ಶಿವರಾಂ

ಬೆಳ್ತಂಗಡಿ : ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರನ್ನು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಅವರು ಭೇಟಿಯಾಗಿ ಪಟ್ಟಾಭಿಷೇಕದ ವರ್ಧಂತಿ ಮತ್ತು ಹುಟ್ಟು ಹಬ್ಬದ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ.ಎ ನಿರ್ದೇಶಕರಾದ ಫಾದರ್ ಶಾಜಿ ಮ್ಯಾಥ್ಯೂ , ಫಾದರ್ ಲಾರೆನ್ಸ್ ಮತ್ತು ಕ್ರೈಸ್ತ ಮುಖಂಡರಾದ ಸೆಬಾಸ್ಟಿನ್, ಅಜಯ್ ಎ.ಜೆ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!