• July 16, 2024

ಕಳೆಂಜ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

 ಕಳೆಂಜ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಕಳೆಂಜ: ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಂತೆ ಹಲವು ಕಾರ್ಯಕರ್ತರು ತನ್ನ ಪಕ್ಷವನ್ನು ತೊರೆದು ಇನ್ನೊಂದು ಪಕ್ಷವನ್ನು ಸೇರುತ್ತಿದ್ದಾರೆ.

ಇದೀಗ ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಾದ ಬಾಲಕೃಷ್ಣ ಉದ್ರಾಜೆ, ಎಜೆ ಜೋಸೆಫ್ ಕಾಯಡ, ಸಿಬಿನ್ ಎಕೊ ಅವರನ್ನು ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಂಡರು.

Related post

Leave a Reply

Your email address will not be published. Required fields are marked *

error: Content is protected !!