• July 27, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ

ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ಇವರು ಏ.26 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರಆರಿಕೋಡಿಗೆ ಬಂದು ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ನಂತರ ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.

Related post

Leave a Reply

Your email address will not be published. Required fields are marked *

error: Content is protected !!