ಪುಂಜಾಲಕಟ್ಟೆ ಸ.ಪ್ರ.ದ.ಕಾಲೇಜಿನ ವಾರ್ಷಿಕೋತ್ಸವದಲ್ಲಿ ಭಾಗಿಯಾದ ಶಾಸಕರಾದ ಹರೀಶ್ ಪೂಂಜ
ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಜರುಗಿತು.
ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದರು.