• December 6, 2024

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

 

ಸೌತಡ್ಕ: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಏ.27 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಭೇಟಿ ನೀಡಿದರು.

ಈ ವೇಳೆ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಧರ್ಮದರ್ಶಿಗಳನ್ನು ಸ್ವಾಗತಿಸಿದರು.

Related post

Leave a Reply

Your email address will not be published. Required fields are marked *

error: Content is protected !!