• July 16, 2024

ನಾಲ್ಕೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

 ನಾಲ್ಕೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ನಾಲ್ಕೂರು: ಹರೀಶ್ ಪೂಂಜರವರ ಕಾರ್ಯವೈಖರ್ಯವನ್ನು ಮೆಚ್ಚಿ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.

ನಾಲ್ಕೂರು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದವ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗ್ಗಯ್ಯ ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು ಮೊದಲಾದವರು ಬಿಜೆಪಿಗೆ ಸೇರ್ಪಡೆಗೊಂಡರು.

ಈ ವೇಳೆ ಹರೀಶ್ ಪೂಂಜರು ಬಿಜೆಪಿ ಧ್ವಜವನ್ನು ನೀಡಿ ಬರಮಾಡಿಕೊಂಡರು

Related post

Leave a Reply

Your email address will not be published. Required fields are marked *

error: Content is protected !!