ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಅರುಣ್ ಪುತ್ತಿಲ

ಧರ್ಮಸ್ಥಳ: ಇತಿಹಾಸ ಪ್ರಸಿದ್ದ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚುನಾವಣಾ ಅಭ್ಯರ್ಥಿಗಳು ಆಗನಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ ಅಂತೆಯೆ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದುಕೊಂಡರು.