• July 27, 2024

ವಿಜಯ ರತ್ನ ಪ್ರಶಸ್ತಿಗೆ ಭಾಜನರಾದ ಉಜಿರೆ ಮೋಹನ್ ಕುಮಾರ್ ರವರಿಗೆ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

 ವಿಜಯ ರತ್ನ ಪ್ರಶಸ್ತಿಗೆ ಭಾಜನರಾದ ಉಜಿರೆ ಮೋಹನ್ ಕುಮಾರ್ ರವರಿಗೆ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ವಿ ಆರ್ ಎಲ್ ಮಾಧ್ಯಮ ಸಮೂಹ ಸಂಸ್ಥೆಯು ಕೊಡಮಾಡುವ ಪ್ರತಿಷ್ಠಿತ ” ವಿಜಯ ರತ್ನ ” ಪ್ರಶಸ್ತಿಗೆ ಭಾಜನರಾದ ಕನಸಿನ ಮನೆ ಮಾಲಕರಾದ ಮೋಹನ್ ಕುಮಾರ್ ಉಜಿರೆ ಅವರನ್ನು ಶಾಸಕ ಹರೀಶ್ ಪೂಂಜ ರವರು ಭೇಟಿ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ಅವರು ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!