ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಹರೀಶ್ ಪೂಂಜ ಮತಪ್ರಚಾರ
ಉಪ್ಪಿನಂಗಡಿ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜ ಬೈಕ್ ರ್ಯಾಲಿ ಮೂಲಕ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.