ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿರುವ ಮುಂಬೈ ಉದ್ಯಮಿ ಸುರೇಶ್ ಪೂಜಾರಿ
ಬೆಳ್ತಂಗಡಿ: ತಾಲೂಕಿನ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಕಾರ್ಯವೈಖರಿಯನ್ನು ಕಂಡು ಮುಂಬೈ ಉದ್ಯಮಿ , ಸಮಾಜ ಸೇವಕರಾದ ಸುರೇಶ್ ಪೂಜಾರಿ ಯವರು ಬೆಳ್ತಂಗಡಿ ಗೆ ಆಗಮಿಸಲಿದ್ದು ತಾಲೂಕಿನ ವಿವಿಧೆಡೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.