• July 16, 2024

ಬೆಳ್ತಂಗಡಿ: ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಉದಯ ಪೂಜಾರಿ ಬಲ್ಲಾಳ್ ಬಾಗ್

 ಬೆಳ್ತಂಗಡಿ: ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಉದಯ ಪೂಜಾರಿ ಬಲ್ಲಾಳ್ ಬಾಗ್

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಕಾರ್ಯವೈಖರಿ ಮೆಚ್ಚಿ ಇಂದು ಬಿಲ್ಲವ ಸಮಾಜ ಸೇವಾ ನಾಯಕ ಉದಯ ಪೂಜಾರಿ ಬಲ್ಲಾಳ್ ಬಾಗ್ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಗೈದರು.

ಇವರೊಂದು ಹಲವಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು

Related post

Leave a Reply

Your email address will not be published. Required fields are marked *

error: Content is protected !!