• February 9, 2025

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

 ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

 

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್ ಮಾಯಿಲ್ತೋಡಿ,ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಯವಿಕ್ರಮ್ ಕಲ್ಲಾಪು ತಾಲೂಕು ರಬ್ಬರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಯೋಗಿಶ್ ಮೂಲ್ಯ , ಕೋಶದಿಕಾರಿ ಪ್ರಶಾಂತ್ ಪೂಜಾರಿ ಕುಕ್ಕಳ, ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!