• July 27, 2024

ನಾಳೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆ

 ನಾಳೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮೇ 8 2023, ಸೋಮವಾರ ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ ಕಾರ್ಯಕ್ರಮ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ನಾಯಕರು ಮತ್ತು ಜಿಲ್ಲಾ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!