• July 15, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ದಂಪತಿ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ದೇವಸ್ಥಾನದ ವತಿಯಿಂದ ಅವರಿಗೆ ಶಾಲು ಹೊದಿಸಿ ಗೌರವಿಸಲಾಯಿತು.

ಈ ವೇಳೆ ಅವರೊಂದಿಗೆ ಮಾಜಿ ಶಾಸಕ ಕೆ ವಸಂತ ಬಂಗೇರ ಜೊತೆಗಿದ್ದರು

Related post

Leave a Reply

Your email address will not be published. Required fields are marked *

error: Content is protected !!