• October 27, 2024

ಎಸ್ ಎಸ್ ಎಲ್ ಸಿ ಫಲಿತಾಂಶ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳಕ್ಕೆ ಶೇ. 100 ಫಲಿತಾಂಶ

 ಎಸ್ ಎಸ್ ಎಲ್ ಸಿ ಫಲಿತಾಂಶ:      ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳಕ್ಕೆ ಶೇ. 100 ಫಲಿತಾಂಶ

 


ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳಕ್ಕೆ ಎಸ್ ಎಲ್ ಸಿ ಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು ಒಟ್ಟು 62 ಜನ ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳಿಗೆ ಏ ಪ್ಲಸ್ ಲಭಿಸಿದ್ದು 16 ಜನ ವಿದ್ಯಾರ್ಥಿಗಳಿಗೆ ಏ ಗ್ರೇಡ್ ,15 ಜನರಿಗೆ ಬಿ ಪ್ಲಸ್, ಐದು ಜನ ವಿದ್ಯಾರ್ಥಿಗಳಿಗೆ ಬಿ ಹಾಗೂ ಮೂರು ಜನ ವಿದ್ಯಾರ್ಥಿಗಳಿಗೆ ಸಿ ಪ್ಲಸ್ ಲಭಿಸಿದ್ದು ಒಟ್ಟಾರೆಯಾಗಿ 34 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 25 ಜನ ಪ್ರಥಮ ದರ್ಜೆ ,ಹಾಗೂ ಮೂರು ಜನ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿರುತ್ತಾರೆ.

ಅತ್ಯಧಿಕ 607 ಅಂಕಗಳೊಂದಿಗೆ ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮತ್ತು ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸಂತಸ ವ್ಯಕ್ತಪಡಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!