• January 16, 2025

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

 ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

 

ಚಾರ್ಮಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಚಾರ್ಮಾಡಿ, ಡಾ ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ , ಪ್ರಗತಿ ಬಂಧು ಸ್ವಸಹಾಯ ಸಂಘ ಮತ್ತು ಜ್ಞಾನವಿಕಾಸ ನವಜೀವನ ಸಮಿತಿ ಸಂಘ ಒಕ್ಕೂಟ ಚಾರ್ಮಾಡಿ, ಜನಜಾಗೃತಿ ಗ್ರಾಮೀಣ ಸಮಿತಿ ಚಾರ್ಮಾಡಿ ವತಿಯಿಂದ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಯಲ್ಲಿ ಮೇ.8 ರಂದು ಜರುಗಿತು.

ಇನ್ನೂ ಸಂಜೆ ರಂಗಪೂಜೆ ಜರುಗಲಿದೆ.

ಈ ಸಂದರ್ಭದಲ್ಲಿ ಅನಂತ್ ರಾವ್ ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಗೌರವಾಧ್ಯಕ್ಷರು, ಕಾರ್ಯದರ್ಶಿ ಗೋಪಾಲಕೃಷ್ಣ, ಆಡಳಿ ಮುಕ್ತೇಸರರು ಹಾಗೂ ಹಲವಾರು ಭಕ್ತರು ಭಾಗಿಯಾಗಿದ್ದರು

Related post

Leave a Reply

Your email address will not be published. Required fields are marked *

error: Content is protected !!