• December 6, 2024

ಅವಿಸ್ಮರಣೀಯ ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಸಿದ್ಧವಾದ ಬಂದಾರು ಗ್ರಾ.ಪಂ

 ಅವಿಸ್ಮರಣೀಯ ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಸಿದ್ಧವಾದ ಬಂದಾರು ಗ್ರಾ.ಪಂ

 

ಬಂದಾರು:75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಶೇಷವಾಗಿ ದೇಶದಾದ್ಯಂತ ಆಚರಿಸುತ್ತಿರುವ ಹಿನ್ನಲೆಯಲ್ಲಿ ಬಂದಾರು ಪಂಚಾಯತ್ ನಲ್ಲಿ ನಡೆಯಲಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯು ಕೂಡ ಅತ್ಯಂತ ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಈ ಅವಿಸ್ಮರಣೀಯ ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಬಂದಾರು,ಮೊಗ್ರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಅಧ್ಯಕ್ಷರು,ಉಪಾಧ್ಯಕ್ಷರು ಅಭಿವೃದ್ಧಿ ಅಧಿಕಾರಿ ಸರ್ವಸದಸ್ಯರು, ಸಿಬ್ಬಂದಿ ವರ್ಗ ತಿಳಿಸಿದ್ದಾರೆ.


Related post

Leave a Reply

Your email address will not be published. Required fields are marked *

error: Content is protected !!