• October 13, 2024

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ

 ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ

 

ಉಜಿರೆ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ ಲಭಿಸಿದೆ.

ಅನುಗ್ರಹ ಸಂಸ್ಥೆಯ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 81 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 96.42% ಫಲಿತಾಂಶ ಪಡೆದುಕೊಂಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!