• December 6, 2024

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ‍್ಯಾಂಕ್

 ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ‍್ಯಾಂಕ್

ಉಜಿರೆ: 2022-23 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಕೆ. ಅಮೃತಾರವರು 625ರಲ್ಲಿ 621 ಅಂಕಗಳನ್ನು ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.

ವಿದ್ಯಾರ್ಥಿನಿಯ ಸಾಧನೆ ಶಾಲೆಗೆ ಕೀರ್ತಿ ತಂದುಕೊಟ್ಟಿರುತ್ತದೆ. 

Related post

Leave a Reply

Your email address will not be published. Required fields are marked *

error: Content is protected !!