• December 6, 2024

ಶ್ರೀ ಧ.ಮಂ ಆಂಗ್ಲಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಫಲಿತಾಂಶ: 14 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

 ಶ್ರೀ ಧ.ಮಂ ಆಂಗ್ಲಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಫಲಿತಾಂಶ: 14 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

ಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿರುತ್ತಾರೆ.

Related post

Leave a Reply

Your email address will not be published. Required fields are marked *

error: Content is protected !!