• September 12, 2024

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮತದಾನ

 ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮತದಾನ

ಬೆಳ್ತಂಗಡಿ: ವಿಧಾನಸಭಾ ಚುನಾವಣಾ ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ ಪ್ರಾ ಶಾಲೆಯ 74 ನೇ ಮತಗಟ್ಟೆಯಲ್ಲಿ ಪ್ರಥಮ ಮತದಾರನಾಗಿ ಪೂರ್ವಾಹ್ನ 7 ಕ್ಕೆ ತಮ್ಮ ಹಕ್ಕು ಚಲಾಯಿಸಿದರು.

Related post

Leave a Reply

Your email address will not be published. Required fields are marked *

error: Content is protected !!