• September 13, 2024

ಬೆಳ್ತಂಗಡಿ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನ:80.33% ಮತದಾನ ಚಲಾವಣೆ: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ ಪ್ರಥಮ ಸ್ಥಾನ

 ಬೆಳ್ತಂಗಡಿ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನ:80.33% ಮತದಾನ ಚಲಾವಣೆ: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ ಪ್ರಥಮ ಸ್ಥಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾನ ಬೆಳ್ತಂಗಡಿ ಕ್ಷೇತ್ರದಲ್ಲಾಗಿದ್ದು, ಅಲ್ಲಿ 80.33 ಶೇಕಡಾ ಮತ ಚಲಾವಣೆಯಾಗಿದೆ. ಬಳಿಕದ ಸ್ಥಾನದಲ್ಲಿ ಬಂಟ್ವಾಳ ಇದೆ. ಬಂಟ್ವಾಳದಲ್ಲಿ ಒಟ್ಟು 2,28,377 ಮತದಾರರ ಪೈಕಿ 1,83,326 ಮಂದಿ ಮತದಾನ ಮಾಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!