• October 27, 2024

ಬೆಳ್ತಂಗಡಿ: ಭಾರೀ ಗಾಳಿ ಮಳೆ: ಹಲವೆಡೆ ಹಾನಿ

 ಬೆಳ್ತಂಗಡಿ: ಭಾರೀ ಗಾಳಿ ಮಳೆ: ಹಲವೆಡೆ ಹಾನಿ

 

ಬೆಳ್ತಂಗಡಿ: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಹಾನಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಬೃಹತ್ ಮರ ರಸ್ತೆಗೆ ಉರುಳಿ ಬಿದ್ದಿದ್ದು ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು, ಪಾದಾಚಾರಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಅಲ್ಲದೆ ಎಲೆಕ್ಷನ್ ಗೆ ಹಾಕಿದ್ದ ಶಾಮಿಯಾನ ರಸ್ತೆಗೆ ಬಿದ್ದಿದ್ದು ವಾಹನ ಸವಾರರು ಪರದಾಡುವಂತಾಯಿತು.

Related post

Leave a Reply

Your email address will not be published. Required fields are marked *

error: Content is protected !!