• October 27, 2024

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮನೋಜ್ ಎಂಬವರಿಗೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಧನಸಹಾಯ

 ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮನೋಜ್ ಎಂಬವರಿಗೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಧನಸಹಾಯ

 

ಆರಿಕೋಡಿ: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೊಡಿ ಇಲ್ಲಿಯ ಭಕ್ತರಾದ ಮನೋಜ್ ಕುಮಾರ್ ಧರ್ಮಸ್ಥಳ ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಸಮಸ್ಯೆಯನ್ನು ಮನಗಂಡ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಕ್ಷೇತ್ರದಿಂದ 50000 ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.

Related post

Leave a Reply

Your email address will not be published. Required fields are marked *

error: Content is protected !!