ಪ್ರವೀಣ್ ನೆಟ್ಟಾರು ನೂತನ ಮನೆಗೆ ಭೇಟಿ ನೀಡಿದ ಹರೀಶ್ ಪೂಂಜ
ಬೆಳ್ತಂಗಡಿ: ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ , ನಿಷ್ಠಾವಂತ ಕಾರ್ಯಕರ್ತ, ದಿವಂಗತ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜ ಅವರು ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿ, ಅವರ ತಂದೆ ತಾಯಿಯನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಯೋಗಕ್ಷೇಮ ವಿಚಾರಿಸಿ ಅವರುಗಳ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು