• June 15, 2024

ತಡ ರಾತ್ರಿ ಕಾರಿನಲ್ಲಿ ಹಣ ಸಾಗಾಟ ಪ್ರಕರಣ: ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ಸಹಿತ ಮೂವರ ವಿರುದ್ಧ ಎಫ್ ಐಆರ್ ದಾಖಲು

 ತಡ ರಾತ್ರಿ ಕಾರಿನಲ್ಲಿ ಹಣ ಸಾಗಾಟ ಪ್ರಕರಣ: ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ಸಹಿತ ಮೂವರ ವಿರುದ್ಧ ಎಫ್ ಐಆರ್ ದಾಖಲು

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ‌ ಕೆಲ್ಲಗುತ್ತು ಎಂಬಲ್ಲಿ ವಿಧಾನಸಭಾ ಚುನಾವಣೆಯ ಮುನ್ನ ತಡ ರಾತ್ರಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಘಟನೆಗೆ ಸಂಬಧಿಸಿ ನ್ಯಾಯಾಲಯದ ಅನುಮತಿಯಂತೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಚುನಾವಣಾ ಕಾರ್ಯಕ್ಕೆ ನೇಮಿಸಲಾಗಿದ್ದ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಚಂದ್ರಕುಮಾರ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ಸಹಿತ ಮೂವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!