• November 22, 2024

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

 ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

 

ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!