• July 27, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ವ ನಾಯ್ಕ್

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ವ ನಾಯ್ಕ್

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ,ಅಭೂತಪೂರ್ವ ವಾಗಿ ಗೆಲುವು ಕಂಡ ಶ್ರೀಮತಿ ಶಾರದಾ ಪೂರ್ವ ನಾಯ್ಕ್ ಅವರು, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು ಮತ್ತು ಧರ್ಮದರ್ಶಿಗಳ ಆಶೀರ್ವಾದ ಪಡೆದರು.

Related post

Leave a Reply

Your email address will not be published. Required fields are marked *

error: Content is protected !!