ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ ತಂದೆ ತಾಯಿ
ಆರಿಕೋಡಿ: ಭಾರತ ಸರ್ಕಾರದ ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಅವರ ತಂದೆ ತಾಯಿ ಮತ್ತು ಮನೆಯವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಧರ್ಮದರ್ಶಿಗಳ ಆಶೀರ್ವಾದ ಪಡೆದರು.