• December 9, 2024

ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಕೆ ಪ್ರಕರಣ: ಪೊಲೀಸರಿಂದ ಮಾರಣಾಂತಿಕ ಹಲ್ಲೆ: ನಳಿನ್ ಕುಮಾರ್ ಕಟೀಲ್ ಖಂಡನೆ

 ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಕೆ ಪ್ರಕರಣ: ಪೊಲೀಸರಿಂದ ಮಾರಣಾಂತಿಕ ಹಲ್ಲೆ: ನಳಿನ್ ಕುಮಾರ್ ಕಟೀಲ್ ಖಂಡನೆ

 

ಪುತ್ತೂರು: ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್ ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!