• October 18, 2024

ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಮಾಣವಚನ ಸ್ವೀಕಾರ: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರಗಯಕರ್ತರಿಂದ ಸಂಭ್ರಮಾಚರಣೆ

 ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಮಾಣವಚನ ಸ್ವೀಕಾರ: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರಗಯಕರ್ತರಿಂದ ಸಂಭ್ರಮಾಚರಣೆ

 

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಇದರ ವತಿಯಿಂದ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಹಾಗೂ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸಲುವಾಗಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮೂರು ಮಾರ್ಗದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!