• July 25, 2024

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

 ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು.

ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!