• October 16, 2024

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶ: ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು

 ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶ: ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಇಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಶಾಸಕರ ಪರವಾಗಿ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೂರು ಪಡೆದುಕೊಂಡ ಪೊಲೀಸರು ಸೂಕ್ತ ಕಾನೂನುಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related post

Leave a Reply

Your email address will not be published. Required fields are marked *

error: Content is protected !!