• November 13, 2024

ಶ್ರೀ ರಾಮ ಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

 ಶ್ರೀ ರಾಮ ಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

 

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ 2ನೇ ಬಾರಿ ಬೆಳ್ತಂಗಡಿ ಕ್ಷೇತ್ರದಲ್ಲಿ ಶಾಸಕರಾಗಿ ವಿಜಭೇರಿ ಭಾರಿಸಿದ ಶಾಸಕ ಹರೀಶ್ ಪೂಂಜ ಅವರು ಕರ್ನಾಟಕದ 16 ನೇ ವಿಧಾನಸಭೆಯ ಮೊದಲನೇ ಅಧಿವೇಶನದಲ್ಲಿ ಶ್ರೀ ರಾಮ ಚಂದ್ರ ಪ್ರಭುವಿನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Related post

Leave a Reply

Your email address will not be published. Required fields are marked *

error: Content is protected !!