• October 18, 2024

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಶ್ರೀ ರಾಜೇಶ್ ಪುದುಶೇರಿ ಆಯ್ಕೆ

 ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಶ್ರೀ ರಾಜೇಶ್ ಪುದುಶೇರಿ ಆಯ್ಕೆ

 

ಬೆಳ್ತಂಗಡಿ: ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ಶ್ರೀ ರಾಜೇಶ್ ಪುದುಶೇರಿ ಇವರನ್ನು ನೈಋತ್ಯ ರೈಲ್ವೇಯ ಡಿಆರ್‌ಯುಸಿಸಿ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸುತ್ತಾರೆ.

ಇವರು ರಾಜ್ಯಾದ್ಯಂತ ಹಾಗೂ ಬೆಳ್ತಂಗಡಿ ಭಾಗದಲ್ಲಿ ನಡೆಸಿದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಗುರುತಿಸಿ ರಾಜ್ಯಸಭಾ ಸದಸ್ಯರು ಹಾಗೂ ಇತರ ನಾಯಕರು ಶಿಫಾರಸ್ಸು ಮಾಡಿದರು.

ರಾಜೇಶ್ ಪುದುಶೇರಿ ಇವರು ಬೆಂಗಳೂರು ರೈಲ್ವೆಯ ಕಚೇರಿಯಲ್ಲಿ ಮೇ 22ರಂದು ಅಧಿಕಾರ ವಹಿಸಿಕೊಂಡರು.

Related post

Leave a Reply

Your email address will not be published. Required fields are marked *

error: Content is protected !!