• December 6, 2024

ಅರಂತೋಡು: ಸ್ಕೂಟಿ ಕಾರು ನಡುವೆ ಅಪಘಾತ: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

 ಅರಂತೋಡು: ಸ್ಕೂಟಿ ಕಾರು ನಡುವೆ ಅಪಘಾತ: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

 

ಅರಂತೋಡು: ಸ್ಕೂಟಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅರಂತೋಡುವಿನಲ್ಲಿ ನಡೆದಿದೆ.

ಮೃತ ಪಟ್ಟ ವ್ಯಕ್ತಿ ಮುತ್ತೊಟ್ಟು ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನವೀನ್ ಸಂಕೇಶ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!