• November 13, 2024

ಸಿಎಂ ವಿರುದ್ದ ವಿವಾದಾದ್ಮಕ ಹೇಳಿಕೆ ಆರೋಪ: ಶಾಸಕ ಹರೀಶ್ ಪೂಂಜರ ವಿರುದ್ಧ ಪುತ್ತೂರು ಕಾಂಗ್ರೆಸ್ ಮುಖಂಡರಿಂದ ಪೊಲೀಸರಿಗೆ ದೂರು

 ಸಿಎಂ ವಿರುದ್ದ ವಿವಾದಾದ್ಮಕ ಹೇಳಿಕೆ ಆರೋಪ: ಶಾಸಕ ಹರೀಶ್ ಪೂಂಜರ ವಿರುದ್ಧ ಪುತ್ತೂರು ಕಾಂಗ್ರೆಸ್ ಮುಖಂಡರಿಂದ ಪೊಲೀಸರಿಗೆ ದೂರು

 

ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ಧ ಇಂದು ಪುತ್ತೂರು ಕಾಂಗ್ರೆಸ್ ಮುಖಂಡರು ಪುತ್ತೂರು ನಗರ ಪೊಲೀಸ್ ಠಾಣೆಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!