• December 3, 2024

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಭೇಟಿ ನೀಡಿದ ಹೆಚ್ ಡಿ ರೇವಣ್ಣ

 ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಭೇಟಿ ನೀಡಿದ ಹೆಚ್ ಡಿ ರೇವಣ್ಣ

 

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನ ಕ್ಕೆ ಮಾಜಿ ಪವರ್ ಮಿನಿಸ್ಟರ್ ಹೆಚ್ ಡಿ ರೇವಣ್ಣ ಭೇಟಿ ನೀಡಿ ಕಲ್ಲುರ್ಟಿ ದೈವದ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಅರಸರಾದ ಡಾ ಪದ್ಮಪ್ರಸಾದ್ ಅಜಿಲರವರು ಹಾಗೂ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!