• October 18, 2024

ದ.ಕ ಜಿಲ್ಲೆಯ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಎನ್ ಐಎ ದಾಳಿ

 ದ.ಕ ಜಿಲ್ಲೆಯ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಎನ್ ಐಎ ದಾಳಿ

 

ಬೆಳ್ತಂಗಡಿ: ದ.ಕ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವರ ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೇಲೆ ಬಿಹಾರದಲ್ಲಿ ದಾಳಿಯ ಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!