• October 16, 2024

ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ

 ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ

 

ಹುಣ್ಸೆಕಟ್ಟೆ: ಬೆಳ್ತಂಗಡಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಇಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಸಡಗರದಿಂದ ಆಚರಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕರಾದ ಕರಿಯಪ್ಪ, ಎಸ್ ಡಿಎಂಸಿ ಅಧ್ಯಕ್ಷರಾದ ಭವ್ಯ ಹಾಗೂ ಮೊಹರಮ್ ಎಸ್ ಡಿಎಂಸಿ ಸದಸ್ಯರು ಮತ್ತು ಪೋಷಕರು ಪಾಲ್ಗೊಂಡು ಎಲ್ಲಾ ವಿದ್ಯಾರ್ಥಿ ಗಳಿಗೆ ಗುಲಾಬಿ ಹೂವು ನೀಡುವುದರ ಮೂಲಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಲ್ಲಾ ಮಕ್ಕಳಿಗೆ ಉಚಿತ ಸಮವಸ್ತ್ರ , ಪಠ್ಯಪುಸ್ತಕ ವನ್ನು ವಿತರಿಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!