ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣ: ಜೂನ್ 16 ರಂದು ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ಪ್ರಕಟ
ಧರ್ಮಸ್ಥಳ: 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುಸುಮಾವತಿ ಚಂದಪ್ಪ ಗೌಡರ ಪುತ್ರಿ ಸೌಜನ್ಯ ಎಂಬಾಕೆಯ ಅತ್ಯಾಚಾರ ಹಾಗೂ ಮರ್ಡರ್ ಕೇಸ್ ಸಂಬಂಧಿಸಿದಂತೆ ಪ್ರಕರಣದ ತೀರ್ಪು 11ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.