ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಾಗಿ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸಭಾ ಮುಂಭಾಗ ಜೂನ್ 9 ರಂದು ಸಾರ್ವಜನಿಕ ಪ್ರತಿಭಟನೆ ನಡೆಯಿತು.
ರಸ್ತೆಯ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮೊದಲಾದವರು ಭಾಗಿಯಾಗಿದ್ದರು